ಯಾದಗಿರಿ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ
Download Link: Available Below. ಯಾದಗಿರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ವಿವಿಧ ವೃಂದದ ಹುದ್ದೆಗಳನ್ನು ಮೆರಿಟ್ ಮತ್ತು ರೋಸ್ಟರ್ ನಿಯಮಾವಳಿಗಳ ಅನ್ವಯ ಆಯ್ಕೆ ನಡೆಸಲಾಗುತ್ತದೆ.
File Type: Refer to Link. ಹುದ್ದೆಗಳು ಮತ್ತು ವಿದ್ಯಾರ್ಹತೆ:
ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ: ಒಟ್ಟು 11 ಹುದ್ದೆಗಳಿದ್ದು, ಎಎನ್‌ಎಂ ತರಬೇತಿ ಮತ್ತು ನರ್ಸಿಂಗ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು
File Details. ಅರೆವೈದ್ಯಕೀಯ ಹುದ್ದೆಗಳು: ಎಪಿಡೆಮೋ ಲೊಜಿಸ್ಟ್ (01), ಡೆಂಟಲ್ ಹೈಜೆನಿಸ್ಟ್ (01), ಡೆಂಟಲ್ ಟೆಕ್ನಿಷಿಯನ್ (01), ಆಡಿಯೊಮೆಟ್ರಿಕ್ ಸಹಾಯಕರು (01), ಶ್ರವಣದೋಷವುಳ್ಳ ಮಕ್ಕಳ ಬೋಧಕರು
Language: Kannada / English. ಮೀಸಲಾತಿ ಮತ್ತು ವಯೋಮಿತಿ
ಈ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ (371ಎ) ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅಭ್ಯರ್ಥಿಗಳು ಕಡ್ಡಾಯವಾಗಿ ಸಂಬಂಧಿತ ಪ್ರಮಾಣಪತ್ರ ಹೊಂದಿರಬೇಕು. ಅಲ್ಲದೇ, ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಅಭ್ಯರ್ಥಿಗಳ ಮೀಸಲಾತಿಯೂ ಅನ್ವಯವಾಗುತ್ತದೆ. ವಯೋಮಿತಿಯನ್ನು ಹುದ್ದೆಗಳಿಗೆ ಅನುಗುಣವಾಗಿ 40-65 ವರ್ಷಗಳವರೆಗೆ ನಿಗದಿಪಡಿಸಲಾಗಿದೆ.
State: Karnataka. ವೈದ್ಯಾಧಿಕಾರಿಗಳು: ಜಿಲ್ಲಾ ಆಸ್ಪತ್ರೆ ಮತ್ತು ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಒಟ್ಟು 7 ಎಂಬಿಬಿಎಸ್ ವೈದ್ಯಾಧಿಕಾರಿ ಹುದ್ದೆಗಳಿವೆ.
Published Year: 2026. ತಜ್ಞ ವೈದ್ಯರು: ಮಕ್ಕಳ ತಜ್ಞರು (01), ಕಿವಿ ಮೂಗು ಗಂಟಲು ತಜ್ಞರು (02), ಮತ್ತು ಫಿಸಿಶಿಯನ್ ಒಂದು ಹುದ್ದೆಯಿದೆ.
Format: PDF. ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಅಭ್ಯರ್ಥಿಗಳು ದಿನಾಂಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ឥ zpyadgiri. karnataka.gov.in/ಗೆ ಭೇಟಿ ನೀಡಬಹುದು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದಾದರೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.
Additional Information. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20 № 2026
File Size: Available in Download Link
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download https://bit.ly/3Py8gdl

No comments:
Post a Comment