ಎನ್‌ಐಟಿ ಸುರತ್ಕಲ್‌ನಲ್ಲಿ ಬೋಧಕ ಹುದ್ದೆ
Download Link: Available Below. ಶೈಕ್ಷಣಿಕ ಅರ್ಹತೆ ಮತ್ತು ಅನುಭವ 84 ಸ್ಥಾನಗಳಿಗೆ ನೇಮಕಾತಿ ಅಧಿಸೂಚನೆಹುದ್ದೆಗೆ ಸಂಬಂಧಿಸಿದಂತೆ ಕೆಮಿಕಲ್, ಕೆಮಿಸ್ಟ್ರಿ, ಸಿವಿಲ್, ಸಿಎಸ್ ಇ, ಗಣಿತ, ಮೆಕಾನಿಕಲ್, ಮೆಟಾಲರ್ಜಿಕಲ್, ಮೆಟೀರಿಯಲ್ಸ್, ಫಿಸಿಕ್ಸ್, ಮಾನೇಜ್ ಮೆಂಟ್ ಸೇರಿದಂತೆ ವಿವಿಧ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಅಸೋಸಿಯೇಟ್ ಪ್ರೊಫೆಸರ್ ಮತ್ತು ಪ್ರೊಫೆಸರ್ ಹುದ್ದೆಗಳಿಗೆ ನಿಗದಿಪಡಿಸಿದ ವರ್ಷಗಳ ಬೋಧನಾ ಅಥವಾ ಸಂಶೋಧನಾ ಅನುಭವ ಅಗತ್ಯವಿರುತ್ತದೆ. ಹುದ್ದೆಗೆ ಸಂಬಂಧಿಸಿದಂತೆ ಮಾಸಿಕ ವೇತನ ನಿಗದಿ ಮಾಡಲಾಗಿದೆ
File Type: Refer to Link
File Details. ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಸುರತ್ಕಲ್‌ನಲ್ಲಿ (ಎನ್‌ಐಟಿ) ಖಾಲಿ ಇರುವ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಂಡಿದೆ. ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ಒಟ್ಟು 84 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Language: Kannada / English
State: Karnataka. ಅರ್ಜಿ ಸಲ್ಲಿಕೆ ವಿಧಾನ
NITK ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ www.nitk.ac.in. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು. ಅರ್ಜಿಯನ್ನು ಸಲ್ಲಿಸಿದ ನಂತರ, ಅದರ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬಹುದು.
Published Year: 2026. ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2,500 ರೂ. ಪ.ಜಾ, ಪ.ಪಂ, ಅಭ್ಯರ್ಥಿಗಳಿಗೆ 1,250 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
Format: PDF
Additional Information
File Size: Available in Download Link. ಆಯ್ಕೆ ವಿಧಾನ: ಅರ್ಜಿಗಳನ್ನು ಪರಿಶೀಲಿಸಿ, ಶಾರ್ಟ್
ಲಿಸ್ಟ್ ಮಾಡಲಾಗುತ್ತದೆ. ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಅವರಿಗೆ ಇ-ಮೇಲ್ ಮೂಲಕ ತಿಳಿಸಲಾಗುವುದು
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download

No comments:
Post a Comment