ಬಿಇಎಲ್‌ನಲ್ಲಿ ಉದ್ಯೋಗಾವಕಾಶ
Download Link: Available Below. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದ, ನವರತ್ನ ಸ್ಥಾನಮಾನದ ಸಾರ್ವಜನಿಕ ಉದ್ಯಮವಾಗಿದೆ. ಭಾರತೀಯ ಸೇನೆ, ನೌಕಾಪಡೆ, ಮತ್ತು ವಾಯುಸೇನೆಗೆ ಅತ್ಯಾಧುನಿಕ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಈ ಸಂಸ್ಥೆ ತಯಾರಿಸುತ್ತದೆ. ಪ್ರಸ್ತುತ ದೇಶದ ವಿವಿಧ ಭಾಗದಲ್ಲಿ ಉದ್ಯೋಗಾವಕಾಶವಿದೆ. ಫೀಲ್ಡ್ ಆಪರೇಷನ್ ಇಂಜಿನಿಯರ್ ಹಾಗೂ ಪ್ರಾಜೆಕ್ಟ್ ಇಂಜಿನಿಯರ್‌ಗಳ ಒಟ್ಟು 56 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಜೂ.8ರೊಳಗೆ ಅರ್ಜಿ ಸಲ್ಲಿಸಬೇಕು.
File Type: Refer to Link
File Details. విద్యాజ్౯3: ఇంజినియరింగోన
ಯಾವುದೇ ವಿಭಾಗದಲ್ಲಿ ಬಿ.ಇ, ಬಿಟೆಕ್, ಬಿಎಸ್‌ಸಿ ಸೇರಿದಂತೆ ಪದವಿಯನ್ನು ಪೂರ್ಣಗೊಳಿಸಿದವರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗೆ ಅನುಗುಣವಾಗಿ ಅನುಭವವನ್ನು ಕೇಳಲಾಗಿದೆ. ಮೂರು ವರ್ಷದವರೆಗೆ ಕಾರ್ಯಾವಧಿ ಇರಲಿದೆ
Language: Kannada / English. ವೇತನ ಶ್ರೇಣಿ: ಟ್ರೇನಿ ಇಂಜಿನಿಯರಿಂಗ್ ಆಫೀಸರ್ ಹುದ್ದೆಗೆ 60,000 2.2 ವೇತನ ಹಾಗೂ ಇತರ ಭತ್ಯೆಗಳನ್ನು ನೀಡಲಾಗುತ್ತದೆ.
State: Karnataka
Published Year: 2026. ವಯೋಮಿತಿ
ಫೀಲ್ಡ್ ಆಪರೇಷನ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 40 ಹಾಗೂ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 32 ವರ್ಷ ವಯೋಮಿತಿ ಮೀರದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.
Format: PDF
Additional Information. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್‌ಲೈನ್ ಮೂಲಕ
ಅರ್ಜಿಯನ್ನು ಸಲ್ಲಿಸಬೇಕು. ಶೈಕ್ಷಣಿಕ ದಾಖಲೆ, ಇತ್ತೀಚಿನ ಭಾವಚಿತ್ರ, ಸಹಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು. ಸಾಮಾನ್ಯ ವರ್ಗದವರಿಗೆ ಅರ್ಜಿ ಶುಲ್ಕ 450 ರೂ. ಇದ್ದು, ಉಳಿದವರಿಗೆ ವಿನಾಯಿತಿ ನೀಡಲಾಗಿದೆ.
File Size: Available in Download Link. ಆಯ್ಕೆ ಪ್ರಕ್ರಿಯೆ : ಅರ್ಜಿಗಳನ್ನು ಪರಿಶೀಲಿಸಿ ನಂತರ
ಲಿಖಿತ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಅರ್ಹರನ್ನು ಶಾರ್ಟ್ ಲಿಸ್ಟ್ ಮಾಡಿ ಪರೀಕ್ಷೆ ಅಂಕ ಮತ್ತು ಮೆರಿಟ್ ಆಧಾರವಾಗಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download. https://bit.ly/4urVHQ6

No comments:
Post a Comment