Tuesday, May 26, 2026

ಕೆಎಸ್‌ಆರ್‌ಎಲ್‌ಪಿಎಸ್‌ನಲ್ಲಿ ಉದ್ಯೋಗಾವಕಾಶಗಳು ಮತ್ತು ಪಶುವೈದ್ಯ ವಿವಿಯಲ್ಲಿ ಬೋಧಕರ ನೇಮಕಾತಿ

  KSPGK       Tuesday, May 26, 2026

ಕೆಎಸ್‌ಆರ್‌ಎಲ್‌ಪಿಎಸ್‌ನಲ್ಲಿ ಉದ್ಯೋಗಾವಕಾಶಗಳು ಮತ್ತು ಪಶುವೈದ್ಯ ವಿವಿಯಲ್ಲಿ ಬೋಧಕರ ನೇಮಕಾತಿ




Download Link: Available Below. ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (ಕೆವಿಎಎಫ್ ಎಸ್‌ಯು) ಬೋಧಕ ಸಿಬ್ಬಂದಿ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.


ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 96 ವಿವಿಧ ಬೋಧಕ ಹುದ್ದೆಗಳನ್ನು ಕಲ್ಯಾಣಕರ್ನಾಟಕ ವೃಂದ (371ಜೆ) ಮತ್ತು ಉಳಿಕೆ ಮೂಲ ವೃಂದದಡಿಯಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಶುವೈದ್ಯಕೀಯ, ಡೇರಿ ಮತ್ತು ಮೀನುಗಾರಿಕೆ ವಿಜ್ಞಾನ ವಿಭಾಗಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ಈ ನೇರ ನೇಮಕಾತಿ ಅವಕಾಶ ಬಳಸಿಕೊಳ್ಳಬಹುದು

File Type: Refer to Link ವೃಂದದ ಪ್ರಮುಖ ನಿಯಮ


ಕಲ್ಯಾಣಕರ್ನಾಟಕ ವೃಂದದಡಿಯಲ್ಲಿ ಬರುವ ಹುದ್ದೆಗಳನ್ನು, ಆ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಕಲ್ಯಾಣ ಕರ್ನಾಟಕದ ಸ್ಥಳೀಯ ಅಭ್ಯರ್ಥಿಗಳು ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆದರೆ, ಅವರು ಮಿಕ್ಕುಳಿದ ಮೂಲ ವೃಂದದ ಹುದ್ದೆಗೆ ಆಯ್ಕೆಯಾದಲ್ಲಿ, ತಮ್ಮ ಇಡೀ ಸೇವಾ ಅವಧಿಯಲ್ಲಿ ಅನುಚ್ಛೇದ 371(ಜೆ) ಅಡಿಯಲ್ಲಿ ಯಾವುದೇ ಮೀಸಲು ಸೌಲಭ್ಯಗಳನ್ನು ಪಡೆಯಲು ಅರ್ಹರಿರುವುದಿಲ್ಲ.

File Details

Language: Kannada / English. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ಧನ ಸಂಸ್ಥೆಯು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ತಾಲೂಕು ಪ್ರೋಗ್ರಾಂ ಮ್ಯಾನೇಜರ್, ಕ್ಲಸ್ಟರ್ ಸೂಪರ್‌ವೈಸರ್ ಮತ್ತು ಕೋಆರ್ಡಿನೇಟರ್/ಡಿಇಒ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಒಟ್ಟು 10 ಹುದ್ದೆಗಳಿವೆ. ಈ ನೇಮಕಾತಿ ಪ್ರಕ್ರಿಯೆಯಡಿ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನಿಯೋಜಿಸಲಾಗುತ್ತಿದ್ದು, ಮಾಸಿಕ ವೇತನವಾಗಿ 18,000-20,500 ರೂ. ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ

State: Karnataka

Published Year: 2026. ಶೈಕ್ಷಣಿಕ ಅರ್ಹತೆಗಳು : ಅಭ್ಯರ್ಥಿಗಳು ಮಾನ್ಯತೆ ಪಡೆದ


ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ ಶೇ.50-55 ಅಂಕಗಳೊಂದಿಗೆ ಪಡೆದಿರಬೇಕು ಮತ್ತು ನೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಿತ ವಿಷಯದಲ್ಲಿ ಪಿಎಚ್.ಡಿ ಪದವಿ ಕಡ್ಡಾಯವಾಗಿದ್ದು, ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗೆ, 8-10 ವರ್ಷಗಳ ಬೋಧನಾ ಅಥವಾ ಸಂಶೋಧನಾ ಅನುಭವ ಇರಬೇಕು

Format: PDF

Additional Information. ಕನ್ನಡ ಕಡ್ಡಾಯ: ಬೋಧಕ ಹುದ್ದೆಗಳಿಗೆ ಕನ್ನಡ ಭಾಷಾ


ಜ್ಞಾನ ಕಡ್ಡಾಯವಾಗಿದೆ. ಅಭ್ಯರ್ಥಿಯು ಎಸ್‌ಎಸ್ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನ್ನಡವನ್ನು ಓದದೇ ಇದ್ದಲ್ಲಿ, ಅವರು ಸಂದರ್ಶನಕ್ಕೆ ಅರ್ಹತೆ ಪಡೆಯಲು ವಿಶ್ವವಿದ್ಯಾಲಯ ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು.

File Size: Available in Download Link ಅರ್ಜಿ ಸಲ್ಲಿಕೆ ವಿಧಾನ: ಅರ್ಹ ಅಭ್ಯರ್ಥಿಗಳು https://


www.kvafsu.edu.in ដប ಅರ್ಜಿ ಸಲ್ಲಿಸಬಹುದಾಗಿದೆ. 1,000 ರೂ. ಅರ್ಜಿಶುಲ್ಕ ನಿಗದಿಪಡಿಸಿದ್ದು, ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಈ ಶುಲ್ಕ 500 ರೂ. ಇರಲಿದೆ

Number of Pages: Available in Download Link

Scanned Copy: Yes ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂ.20


: https://sl1nk.com/si9inyy

Editable Text: No

Password Protected: No ವಯೋಮಿತಿ 50 ವರ್ಷ ಮೀರಿರಬಾರದು. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಕ್ಲಸ್ಟರ್ ಸೂಪರ್‌ವೈಸರ್ ಮತ್ತು ಡಿಇಒ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಉತ್ತೀರ್ಣರಾಗಿರಬೇಕು ಹಾಗೂ ತಾಲೂಕು ಪ್ರೋಗ್ರಾಂ ಮ್ಯಾನೇಜ‌ರ್ ಹುದ್ದೆಗೆ ಸ್ನಾತಕೋತ್ತರ ಪದವಿಯನ್ನು ಕಡ್ಡಾಯವಾಗಿ ಪೂರೈಸಿರಬೇಕು

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download

logoblog

Thanks for reading ಕೆಎಸ್‌ಆರ್‌ಎಲ್‌ಪಿಎಸ್‌ನಲ್ಲಿ ಉದ್ಯೋಗಾವಕಾಶಗಳು ಮತ್ತು ಪಶುವೈದ್ಯ ವಿವಿಯಲ್ಲಿ ಬೋಧಕರ ನೇಮಕಾತಿ

Previous
« Prev Post

No comments:

kas

Contact Us

Name

Email *

Message *

Educational

gk