Thursday, May 14, 2026

ಪ್ರಾಜೆಕ್ಟ್ ಅಸೋಸಿಯೇಟ್ ನೇಮಕಾತಿ

  KSPGK       Thursday, May 14, 2026

ಪ್ರಾಜೆಕ್ಟ್ ಅಸೋಸಿಯೇಟ್ ನೇಮಕಾತಿ 




Download Link: Available Below. ಸೆಂಟ್ರಲ್ ಫುಡ್ ಟೆಕ್ನಾಲಜಿ ರಿಸರ್ಚ್ ಇನ್‌ಸ್ಟಿಟ್ಯೂಷನ್ (ಸಿಎಫ್‌ಟಿರ್‌ಐ) ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಪುಡ್ ಟೆಕ್ನಾಲಜಿ, ಬಯೋಕೆಮೆಸ್ಟ್ರಿ, ಬಯೋಟೆಕ್ನಾಲಜಿ, ನ್ಯೂಟ್ರಿಷನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಅನುಭವ ಅವಶ್ಯ. ಗರಿಷ್ಠ 35 ವರ್ಷ ಮೇಲ್ಪಟ್ಟಿರದ ಅಭ್ಯರ್ಥಿಗಳಾಗಿರಬೇಕು.

File Type: Refer to Link

File Details. ಸರ್ಕಾರಿ ನಿಯಮಾನುಸಾರ ವಯೋಸಡಿಲಿಕೆ ಇರಲಿದೆ. ಮಾಸಿಕವಾಗಿ 28,000 ರೂ. ವೇತನವನ್ನು ನೀಡಲಾಗುತ್ತದೆ.

Language: Kannada / English. ಈ ಹುದ್ದೆಯು ಗುತ್ತಿಗೆ ಆಧಾರಿತ ತಾತ್ಕಾಲಿಕ ಹುದ್ದೆಯಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

State: Karnataka

Published Year: 2026. ಭಾವಚಿತ್ರ, ಶೈಕ್ಷಣಿಕ ದಾಖಲೆ ಸೇರಿದಂತೆ + ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಬೇಕು.

Format: PDF. ಸ್ವೀಕೃತ ಅರ್ಜಿಗಳನ್ನು ಪರಿಶೀಲಿಸಿ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ.

Additional Information. ನಂತರದಲ್ಲಿ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

File Size: Available in Download Link. ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 24

Number of Pages: Available in Download Link

Scanned Copy: Yes

Editable Text: No

Password Protected: No

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download. https://bit.ly/3PlyQ9q

logoblog

Thanks for reading ಪ್ರಾಜೆಕ್ಟ್ ಅಸೋಸಿಯೇಟ್ ನೇಮಕಾತಿ

Previous
« Prev Post

No comments:

kas

Contact Us

Name

Email *

Message *

Educational

gk