ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸಹಾಯಕ ವ್ಯವಸ್ಥಾಪಕರು, ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆ
D
Download Link: Available Below
File Type: Refer to Link. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸಹಾಯಕ ವ್ಯವಸ್ಥಾಪಕರು, ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಭರ್ತಿಗಾಗಿ 2026ನೇ ಸಾಲಿನ ಪರಿಷ್ಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ
File Details
Language: Kannada / English. ಈ ಹಿಂದೆ ಮುಂದೂಡಲ್ಪಟ್ಟಿದ್ದ ಈ ಪ್ರಕ್ರಿಯೆಗೆ ಇದೀಗ ಮರುಚಾಲನೆ ದೊರೆತಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
State: Karnataka
Published Year: 2026. ಶೈಕ್ಷಣಿಕ ಅರ್ಹತೆಗಳು: ಹುದ್ದೆಗಳಿಗೆ ಅನುಗುಣವಾಗಿ
ಪ್ರತ್ಯೇಕ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು; ಎಸ್‌ಎಸ್‌ಎಲ್‌ಸಿ ಜತೆಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಉತ್ತೀರ್ಣರಾಗಿರುವವರು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಲು ಅರ್ಹರು.
Format: PDF
Additional Information. ವಯೋಮಿತಿ ಸಡಿಲಿಕೆ: ಅಭ್ಯರ್ಥಿಗಳಿಗೆ 18 ವರ್ಷ
ತುಂಬಿರಬೇಕು. ಗರಿಷ್ಠ ವಯೋಮಿತಿಯನ್ನು 5 ವರ್ಷಗಳವರೆಗೆ ಸಡಿಲಿಕೆ ಮಾಡಲಾಗಿದ್ದು, ಗರಿಷ್ಠ ವಯಸ್ಸು 40-45 ವರ್ಷಗಳು ಮೀರಿರಬಾರದು.
File Size: Available in Download Link. ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯು ಒಟ್ಟು 200 ಅಂಕಗಳಿಗೆ ನಡೆಯಲಿದ್ದು, ಇದರಲ್ಲಿ ಕನ್ನಡ (50 ಅಂಕ), ಸಹಕಾರವಿಷಯ (50 ಅಂಕ), ಸಾಮಾನ್ಯ ಜ್ಞಾನ, ಸಂವಿಧಾನ, ಇಂಗ್ಲಿಷ್ ಸಂಬಂಧಿಸಿದ ಪ್ರಶ್ನೆ ಕೇಳಲಾಗುತ್ತದೆ.
Number of Pages: Available in Download Link
Scanned Copy: Yes. ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತರು www. shimul.coop ដក ង ដ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
Editable Text: No
Password Protected: No. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 1,000ರೂ., ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 500ರೂ. ಶುಲ್ಕ ನಿಗದಿಪಡಿಸಲಾಗಿದೆ.
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download

No comments:
Post a Comment