ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ప్రముఖ నావజనిక వలయద అద్దిమయాద ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂ * ಎಲ್) ಭಾರತದಾದ್ಯಂತ ಇರುವ ತನ್ನ ವಿವಿಧ ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ 362 ನಾನ್ ಎಕ್ಸಿಕ್ಯೂಟಿವ್ (ಅಪರೇಟರ್) ಹುದ್ದೆ
Download Link: Available Below. ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ప్రముఖ నావజనిక వలయద అద్దిమయాద ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂ * ಎಲ್) ಭಾರತದಾದ್ಯಂತ ಇರುವ ತನ್ನ ವಿವಿಧ ಉತ್ಪಾದನಾ ಘಟಕಗಳಲ್ಲಿ ಖಾಲಿ ಇರುವ 362 ನಾನ್ ಎಕ್ಸಿಕ್ಯೂಟಿವ್ (ಅಪರೇಟರ್) ಹುದ್ದೆಗಳ ಭರ್ತಿಗೆ * ಉದ್ಯೋಗ ಅಧಿಸೂಚನೆಯನ್ನು ಹೊರಡಿಸಿದೆ. ಸಂಪೂರ್ಣವಾಗಿ ಗರಿಷ್ಠ 4 ವರ್ಷಗಳ ಗುಳಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ತಾಂತ್ರಿಕ ಹಿನ್ನೆಲೆಯುಳ್ಳ ಅರ್ಹ ನಾಗರಿಕರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
File Type: Refer to Link
File Details. ಶೈಕ್ಷಣಿಕ ಅರ್ಹತೆಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಟ್ರೇಡ್
ನಲ್ಲಿ ಕನಿಷ್ಠ ಶೇ.60 ಅಂಕಗಳೊಂದಿಗೆ ಐಟಿಐ ಪೂರ್ಣಗೊಳಿಸಿರಬೇಕು. ಎನ್‌ಸಿವಿಟಿ ವತಿಯಿಂದ ನೀಡಲಾದ ರಾಷ್ಟ್ರೀಯ ಟ್ರೇಡ್ ಪ್ರಮಾಣಪತ್ರ ಹೊಂದಿ ರಬೇಕು. ಇದರೊಂದಿಗೆ ಕಡ್ಡಾಯವಾಗಿ ಅಪ್ರೆಂಟಿಸ್‌ಶಿಪ್ ಮುಗಿಸಿರಬೇಕು ಹಾಗೂ ಡಿಜಿಟಿ ನೀಡಿದ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ ಪಡೆದಿರಬೇಕು. ವಯೋಮಿತಿ : ಸಾಮಾನ್ಯ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 29 ವರ್ಷಗಳು. ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 34 ವರ್ಷಗಳವರೆಗೆ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
Language: Kannada / English
State: Karnataka. ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 16,900 ರೂ. ಮೂಲವೇತನ ಸಿಗಲಿದ್ದು, ಇದರೊಂದಿಗೆ ನಿಯಮಾನುಸಾರ ತುಟ್ಟಿಭತ್ಯೆ, ಮನೆ ಬಾಡಿಗೆ ಭತ್ಯೆ, ಮಾಸಿಕ 1,500 ರೂ. ವೈದ್ಯಕೀಯ ವೆಚ್ಚಗಳು ಮತ್ತು ಇತರ ಸೌಲಭ್ಯಗಳು ಲಭ್ಯವಿರುತ್ತವೆ.
Published Year: 2026
Format: PDF. ಅಭ್ಯರ್ಥಿಗಳನ್ನು ಕಂಪ್ಯೂಟರ್
ಆಧಾರಿತ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯು ಒಟ್ಟು 100 ಅಂಕಗಳ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಯಾವುದೇ ನೆಗೆಟಿವ್ ಅಂಕಗಳು ಇರುವುದಿಲ್ಲ. ಲಿಖಿತ ಪರೀಕ್ಷೆಯ ನಂತರ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ತಪಾಸಣೆ ನಡೆಯಲಿದೆ.
Additional Information
File Size: Available in Download Link
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download slink.com/7j25us1

No comments:
Post a Comment