ಕಾನೂನು ಪ್ರಾಧಿಕಾರದಿಂದ ಅರ್ಜಿ ಆಹ್ವಾನ
Download Link: Available Below. ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ 'ಕರ್ನಾಟಕ ರಾಜ್ಯ ಕಾನೂನು
ಸೇವೆಗಳ ಪ್ರಾಧಿಕಾರವು' ವಾಹನ ಚಾಲಕರ 2 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
File Type: Refer to Link.
File Details. ಈ ನೇಮಕಾತಿಯು ಸಂಪೂರ್ಣವಾಗಿ ನೇರ ನೇಮಕಾತಿ ಪ್ರಕ್ರಿಯೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Language: Kannada / English
State: Karnataka. ಲಘು ವಾಹನ ಮತ್ತು ಭಾರಿ ಪ್ರಮಾಣದ ವಾಹನ ಚಾಲನಾ ಪರವಾನಗಿಯೊಂದಿಗೆ ವಾಹನ ಚಾಲನೆಯಲ್ಲಿ ಅನುಭವ ಹಾಗೂ ಕನ್ನಡ ಭಾಷಯ ಜ್ಞಾನ ಹೊಂದಿರಬೇಕು. ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ 40ರಿಂದ 45 ವರ್ಷಗಳ ಗರಿಷ್ಠ ವಯೋಮಿತಿ ಇರುತ್ತದೆ.
Published Year: 2026
Format: PDF
Additional Information. ಆಸಕ್ತರು ಪ್ರಾಧಿಕಾರದ ಜಾಲತಾಣದಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಪ್ರತಿಯನ್ನು 'ಸದಸ್ಯ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯದೇಗುಲ, ಎಚ್ ಸಿದ್ದಯ್ಯ ರಸ್ತೆ, ಬೆಂಗಳೂರು- 560027' ಈ ವಿಳಾಸಕ್ಕೆ ತಲುಪಿಸಬೇಕು. ಅರ್ಜಿ ಸಲ್ಲಿಸಲು ಜೂ. 25 ಕೊನೆಯ ದಿನವಾಗಿದೆ.
WE
HII
+
ಅಧಿಸೂಚನೆ ಮತ್ತು ಅರ್ಜಿನಮೂನೆ
File Size: Available in Download Link
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download

No comments:
Post a Comment