ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿ
Download Link: Available Below. ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾದ ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (ಇಐಎಲ್) ಅನುಭವ ಹೊಂದಿರುವ ಇಂಜಿನಿಯರಿಂಗ್ ವೃತ್ತಿಪರರಿಗಾಗಿ ಭರ್ಜರಿ ಉದ್ಯೋಗಾವಕಾಶವನ್ನು ಪ್ರಕಟಿಸಿದೆ. ಸಂಸ್ಥೆಯು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 41 ಅಸೋಸಿಯೇಟ್ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
File Type: Refer to Link
File Details. ಶೈಕ್ಷಣಿಕ ಅರ್ಹತೆ ಮತ್ತು ಅನುಭವ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.60 ಅಂಕಗಳೊಂದಿಗೆ ಆಯಾ ವಿಭಾಗದಲ್ಲಿ ಬಿ.ಇ/ಬಿ.ಟೆಕ್/ಬಿ.ಎಸ್ಸಿ ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಗ್ರೇಡ್ 11 ಹುದ್ದೆಗಳಿಗೆ ಕನಿಷ್ಠ 5 ವರ್ಷ ಮತ್ತು ಗ್ರೇಡ್ III ಹುದ್ದೆಗಳಿಗೆ ಕನಿಷ್ಠ 9 ವರ್ಷಗಳ ಅನುಭವ ಕಡ್ಡಾಯವಾಗಿದೆ.
Language: Kannada / English
State: Karnataka. ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ ಮತ್ತು ಅನುಭವದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ತದನಂತರ ಅವರಿಗೆ ನೇರ ಸಂದರ್ಶನ ನಡೆಸುವ ಮೂಲಕ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
Published Year: 2026
Format: PDF. ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ఇంజినియనో? ఇండియా ಲಿಮಿಟೆಡ್‌ನ ವೆಬ್‌ಸೈಟ್; www. engineersindia.com
Additional Information
File Size: Available in Download Link
Number of Pages: Available in Download Link
Scanned Copy: Yes
Editable Text: No
Password Protected: No
Image Available: Yes
Download Link: Yes
File Size Reduced: No
Password: Not Required
Cost: Free of Cost
Click Here to Download

No comments:
Post a Comment