ಮಂಗಳವಾರ, ಜೂನ್ 30, 2026

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಕೆಲಸ

  KSPGK       ಮಂಗಳವಾರ, ಜೂನ್ 30, 2026

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಕೆಲಸ

ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಕೆಲಸ


Download Link: Available Below. ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಗಡಿ ರಸ್ತೆಗಳ ಸಂಸ್ಥೆಯು (ಬಿಆರ್‌ಒ) ಜನರಲ್ ರಿಸರ್ವ್ ಇಂಜಿನಿಯರ್ ಪೋರ್ಸ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ದೇಶದ ಗಡಿ ಭಾಗಗಳಲ್ಲಿ ಸೇವೆ ಸಲ್ಲಿಸುವ ಮೂಲಕ ರಕ್ಷಣಾ ಇಲಾಖೆಯ ಭಾಗವಾಗಲು ಬಯಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಒಟ್ಟು 899 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

File Type: Refer to Link

File Details. ಶೈಕ್ಷಣಿಕ ಅರ್ಹತೆ: ಹುದ್ದೆಗಳಿಗೆ ಅನುಗುಣ ವಾಗಿ ಕನಿಷ್ಠ 10ನೇ ತರಗತಿ, ದ್ವಿತೀಯ ಪಿಯುಸಿ, ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ/ಡಿಪ್ಲೋಮಾ ತೇರ್ಗಡೆಯಾಗಿರಬೇಕು.

Language: Kannada / English

State: Karnatakaವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಒಬಿಸಿ

Published Year: 2026

Format: PDF. ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆ ಇರಲಿದೆ.

Additional Information

File Size: Available in Download Link. ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ವೈದ್ಯಕೀಯ ತಪಾಸಣೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Number of Pages: Available in Download Link

Scanned Copy: Yes. ಅರ್ಜಿ ಶುಲ್ಕ: 50 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

Editable Text: No

Password Protected: No. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜು.4 (ಈಶಾನ್ಯ ರಾಜ್ಯ ಮತ್ತು ದೂರದ ಪ್ರದೇಶದ ಅಭ್ಯರ್ಥಿಗಳಿಗೆ ಜು.19 ಕೊನೆಯ ದಿನ).

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download. ಸೂಚನೆಗಾಗಿ: bro.gov.in/uitment-activities

logoblog
ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಕೆಲಸ

Thanks for reading ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಕೆಲಸ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories