ಗುರುವಾರ, ಜೂನ್ 18, 2026

ಐಐಎಂನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ

  KSPGK       ಗುರುವಾರ, ಜೂನ್ 18, 2026

ಐಐಎಂನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ

ಐಐಎಂನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ


Download Link: Available Below. ದೇಶದ ಅತ್ಯಂತ ಪ್ರತಿಷ್ಠಿತ ಮ್ಯಾನೇಜ್‌ಮೆಂಟ್ ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ


ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿಗಳನ್ನು ಆಹ್ವಾನಿಸಿದೆ

File Type: Refer to Link

File Details. ತಾಂತ್ರಿಕ ಸಹಾಯಕರ ಅಗತ್ಯವಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಸಂಸ್ಥೆಯ ಜಾಲತಾಣದ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

Language: Kannada / English

State: Karnataka. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ರಿಸೋರ್ಸ್‌ ಎಕನಾಮಿಕ್ಸ್‌, ಎನ್ವಿರಾನ್‌ಮೆಂಟಲ್ ಇಂಜಿನಿಯರಿಂಗ್‌, ವಾಟರ್ ಎಕನಾಮಿಕ್ಸ್ ಅಥವಾ ಡ್ರಿಂಕಿಂಗ್ ವಾಟರ್ ಸಿಸ್ಟಮ್ಸ್‌ ಮ್ಯಾನೇಜ್‌ಮೆಂಟ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು

Published Year: 2026

Format: PDF. ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕವಾಗಿದೆ

Additional Information

File Size: Available in Download Link

Number of Pages: Available in Download Link. ವೆಬ್


WE AR


HIRI


ಸೈಟ್; iimb.ac.in

Scanned Copy: Yes

Editable Text: No

Password Protected: No

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download. shorturl.at/HfXjN

logoblog
ಐಐಎಂನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ

Thanks for reading ಐಐಎಂನಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ

Previous
« Prev Post

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

kas

ಇತ್ತೀಚಿನ ಸರ್ಕಾರಿ ಉದ್ಯೋಗಗಳು

ಎಲ್ಲವನ್ನೂ ನೋಡಿ →

ಪೊಲೀಸ್ (KSP) ನೇಮಕಾತಿ

ಎಲ್ಲವನ್ನೂ ನೋಡಿ →

GK ನೋಟ್ಸ್ ಮತ್ತು ಅಧ್ಯಯನ ಸಾಮಗ್ರಿ

ಎಲ್ಲವನ್ನೂ ನೋಡಿ →

Contact Us

ಹೆಸರು

ಇಮೇಲ್ *

ಸಂದೇಶ *

Categories