Monday, July 6, 2026

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 110 ಹುದ್ದೆಗಳ ಭರ್ತಿ

  KSPGK       Monday, July 6, 2026

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 110 ಹುದ್ದೆಗಳ ಭರ್ತಿ




Download Link: Available Below. ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಬೆಂಗಳೂರು ನಗರ ಸಿವಿಲ್ ಮತ್ತು ಸತ್ತ ನ್ಯಾಯಾಲಯಗಳ ಘಟಕದಿಂದ ಬ್ಬಹ ನೇಮಕಾತಿ ಸಿಹಿಸುದ್ದಿ ಸಿಕ್ಕಿವೆ. ನ್ಯಾಯಾಲಯ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಲಾಗಿದೆ ಆ ಪ್ರಕ್ರಿಯೆಯ ಮೂಲಕ ಒಟ್ಟು 110 ಹುದ್ದೆಗಳನ್ನು ಭರ್ತಿಮಾಡಲಾಗುತ್ತಿದ್ದು, ಅರ್ಹ ಮತ್ತು ಅಸತ್ಯ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ 88 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಮೀಸಲಾದ 22 ಹುದ್ದೆಗಳು ಸೇರಿವೆ

File Type: Refer to Link

File Details. ಶೈಕ್ಷಣಿಕ ಅರ್ಹತೆ- ವೇತನ ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ


ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ ರ್ಹತೆಯೊಂದಿಗೆ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು ಮತ್ತು ಇವುಗಳಿಗೆ ಆರಂಭಿಕ ವೇತನ 44,425ರಿಂದ 83,700 ರೂ. ಇರಲಿದೆ. ಚಾಲಕರು, ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ ಕನಿಷ್ಠ ಎಸ್‌ಎಸ್ಎಲ್‌ಸಿ ಉತ್ತೀರ್ಣತೆಯ ಅರ್ಹತೆⓇ ನಿಗದಿಯಾಗಿದ್ದು, ಚಾಲಕ ಹುದ್ದೆಯ ಅಭ್ಯರ್ಥಿಗಳು ಭಾರಿ ವಾಹನ ಚಾಲನಾ ಪರವಾನಗಿ

Language: Kannada / English

State: Karnataka. ಹೊಂದಿರಬೇಕು. ಈ ಹುದ್ದೆಗಳಿಗೆ 23,400ರಿಂದ 56,550 ರೂ. ವೇತನ ನಿಗದಿಪಡಿಸಲಾಗಿದೆ.

Published Year: 2026

Format: PDF. ವಯೋಮಿತಿ


ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿಯನ್ನು 40-45 ವರ್ಷಗಳಿಗೆ ನಿಗದಿಪಡಿಸಲಾಗಿದೆ.

Additional Information

File Size: Available in Download Link. ಪ್ರಮುಖ ದಿನಾಂಕಗಳು


ಅರ್ಜಿ ಸಲ್ಲಿಕೆ ಆರಂಭ: ಜು. 01


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜು. 30

Number of Pages: Available in Download Link

Scanned Copy: Yes

Editable Text: No

Password Protected: No

Image Available: Yes

Download Link: Yes

File Size Reduced: No

Password: Not Required

Cost: Free of Cost


Click Here to Download shorturl.ajGz

logoblog

Thanks for reading ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ 110 ಹುದ್ದೆಗಳ ಭರ್ತಿ

Previous
« Prev Post

No comments:

kas

Contact Us

Name

Email *

Message *

Educational

gk