Monday, July 6, 2026

75,00000 90,000 ໙. ವರೆಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ಎನ್‌ಎಫ್‌ಎಸ್‌ಯು ಧಾರವಾಡದಲ್ಲಿ ನೇಮಕಾತಿ

  KSPGK       Monday, July 6, 2026

75,00000 90,000 ໙. ವರೆಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ಎನ್‌ಎಫ್‌ಎಸ್‌ಯು ಧಾರವಾಡದಲ್ಲಿ ನೇಮಕಾತಿ



Download Link: Available Below. ಉನ್ನತ ಶಿಕ್ಷಣ ಕ್ಷೇತ್ರ ಹಾಗೂ ಸಂಶೋಧನಾ ರಂಗದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಕನ್ನಡಿಗರಿಗೆ ಉತ್ತಮ ಅವಕಾಶವೊಂದು ಒದಗಿಬಂದಿದೆ. ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ದೇಶದ ಪ್ರತಿಷ್ಠಿತ ಸಂಸ್ಥೆಯಾದ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಧಾರವಾಡ ಕ್ಯಾಂಪಸ್‌ನಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

File Type: Refer to Link

File Details. ಒಟ್ಟು 06 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Language: Kannada / English

State: Karnatakab  

Published Year: 2026ಅರ್ಜಿ ಸಲ್ಲಿಸುವುದು ಹೇಗೆ? :


ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಎನ್‌ಎಫ್‌ಎಸ್‌ಯು ಜಾಲತಾಣ; nfsu.ac.in तं ಆನ್‌ಲೈನ್‌ ಫಾರ್ಮ್ ಭರ್ತಿ ಮಾಡಿ ಅರ್ಜಿಸಲ್ಲಿಸಬೇಕು.

Format: PDF

Additional Information. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

File Size: Available in Download Link

Number of Pages: Available in Download Link.  ಶೈಕ್ಷಣಿಕ ಅರ್ಹತೆ


ಸಂಬಂಧಪಟ್ಟ ವಿಷಯದಲ್ಲಿ ಕಡ್ಡಾಯವಾಗಿ ಪಿಎಚ್.ಡಿ ಪದವಿ ಪಡೆದಿರಬೇಕು. ಇದರೊಂದಿಗೆ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 60% ಅಂಕಗಳನ್ನು ಹೊಂದಿರ ಬೇಕು ಹಾಗೂ ಹುದ್ದೆಗಳಿಗನ್ವಯ ನೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Scanned Copy: Yes

Editable Text: No. ವಯೋಮಿತಿ: ಎಲ್ಲಾ ಹುದ್ದೆಗಳಿಗೆ ಅರ್ಜಿ


ಸಲ್ಲಿಸಲು ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ನಿಗದಿಪಡಿಸಲಾಗಿದೆ (ಸರ್ಕಾರದ ನಿಯಮಾವಳಿಗಳ ಪ್ರಕಾರ ಗರಿಷ್ಠ ವಯೋಮಿತಿ ಸಡಿಲಿಕೆ ಇರಲಿದೆ).

Password Protected: No

Image Available: Yes. ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ : 75,00000 90,000 ໙. ವರೆಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನವನ್ನು ನೀಡಲಾಗುತ್ತದೆ.

Download Link: Yes

File Size Reduced: No. ಆಯ್ಕೆ ವಿಧಾನ : ಅಭ್ಯರ್ಥಿಗಳನ್ನು ಶೈಕ್ಷಣಿಕ


ದಾಖಲಾತಿಗಳ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಅರ್ಜಿಗಳ ಸಂಖ್ಯೆ ಹೆಚ್ಚಾಗಿ ದ್ದಲ್ಲಿ ಸ್ಟೀನಿಂಗ್ ಟೆಸ್ಟ್ ನಡೆಸುವ ಸಾಧ್ಯತೆ ಇರುತ್ತದೆ. ಅಂತಿಮವಾಗಿ ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Password: Not Required

Cost: Free of Cost. ಅರ್ಜಿ ಸಲ್ಲಿಸಲು ಕೊ 2/2


 ಾಂಕ: 09 ಜುಲೈ 2021]


ಸಂದರ್ಶನದ ಸಂಭಾವ್ಯ ತಿಂಗಳು: ಜುಲೈ


Click Here to Download

logoblog

Thanks for reading 75,00000 90,000 ໙. ವರೆಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ಎನ್‌ಎಫ್‌ಎಸ್‌ಯು ಧಾರವಾಡದಲ್ಲಿ ನೇಮಕಾತಿ

Previous
« Prev Post

No comments:

kas

Contact Us

Name

Email *

Message *

Educational

gk