ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು
Download Link: Available Below. ರಾಜ್ಯ ಸರ್ಕಾರದ ನ್ಯಾಯಾಂಗದಲ್ಲಿ ಸ್ಥಿರವಾದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಸುವರ್ಣಾವಕಾಶವೊಂದನ್ನು ನೀಡಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ 'ಸಿ' ಮತ್ತು ಗ್ರೂಪ್ 'ಡಿ' ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿದವರು ಈ ಹುದ್ದೆಗಳಿಗೆ ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ
File Type: Refer to Link
File Details. ಶೈಕ್ಷಣಿಕ ಅರ್ಹತೆಗಳು:
ಜವಾನ ಮತ್ತು ಆದೇಶ ಜಾರಿಕಾರರು, ಎಸ್‌ಎಸ್ ಎಲ್‌ಸಿ ತೇರ್ಗಡೆಯಾಗಿರ ಬೇಕು. ಬೆರಳಚ್ಚುಗಾರರು / ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಶಿಕ್ಷಣ ಮುಗಿಸಿರಬೇಕು.
ಶೀಘ್ರಲಿಪಿಗಾರರು
ಜಾರಿಕಾರರು ಬೆರಳಚ್ಚು ಇದರೊಂದಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಸೀನಿಯರ್ ಗ್ರೇಡ್ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಶೀಘ್ರಲಿಪಿಗಾರರು, ದ್ವಿತೀಯ ಪಿಯುಸಿ ಜತೆಗೆ ಸೀನಿಯರ್ ಗ್ರೇಡ್ ಕನ್ನಡ ಹಾಗೂ ಇಂಗ್ಲಿಷ್ ಶಾರ್ಟ್ ಹ್ಯಾಂಡ್ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.
Language: Kannada / English
State: Karnataka. ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ
ತುಂಬಿರಬೇಕು. ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ಅಭ್ಯರ್ಥಿ ಗಳಿಗೆ 38 ವರ್ಷ ಹಾಗೂ ಎಸ್‌ಸಿ/ಎಸ್‌ಟಿ/ವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳವರೆಗೆ ನಿಗದಿಪಡಿಸಲಾಗಿದೆ.
Published Year: 2026
Format: PDF. ಆಯ್ಕೆ ಪ್ರಕ್ರಿಯೆ: ಶೈಕ್ಷಣಿಕ ಅಂಕಗಳ
ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಜವಾನ ಹಾಗೂ ಆದೇಶ ಜಾರಿಕಾರ ಹುದ್ದೆಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಬೆರಳಚ್ಚು ಮತ್ತು ಶೀಘ್ರಲಿಪಿಗಾರರ - ಹುದ್ದೆಗಳಿಗೆ ಕೌಶಲ ಪರೀಕ್ಷೆ ನಡೆಸಿ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ
Additional Information
File Size: Available in Download Link. ಅರ್ಜಿ ಸಲ್ಲಿಕೆ : ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ; chikkamagaluru.dcourts.gov.in ನೀಡಿ, 'ನೇಮಕಾತಿ' ವಿಭಾಗದಲ್ಲಿ ನೀಡಿರುವ ನಿಗದಿತ ಹುದ್ದೆಯ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
Number of Pages: Available in Download Link
Scanned Copy: Yes
Editable Text: No. ಅರ್ಜಿ ಶುಲ್ಕ: 150-300 ರೂ. ಅರ್ಜಿ ಶುಲ್ಕವಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.
Password Protected: No. shorturl.at/yFSBP
Image Available: Yes
Download Link: Yes. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಜುಲೈ 2026
File Size Reduced: No
Password: Not Required
Cost: Free of Cost
Click Here to Download

No comments:
Post a Comment