Wednesday, July 1, 2026

ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತನ್ನ ವಿವಿಧ ಕಚೇರಿಗಳು ಮತ್ತು ಯೋಜನಳ ಉಸ್ತುವಾರಿಗಾಗಿ ಸೈಟ್ ಇಂಜಿನಿಯರ್ ಹುದ್ದೆ

  KSPGK       Wednesday, July 1, 2026

ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತನ್ನ ವಿವಿಧ ಕಚೇರಿಗಳು ಮತ್ತು ಯೋಜನಳ ಉಸ್ತುವಾರಿಗಾಗಿ ಸೈಟ್ ಇಂಜಿನಿಯರ್ ಹುದ್ದೆ


Download Link: Available Below. ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತನ್ನ ವಿವಿಧ ಕಚೇರಿಗಳು ಮತ್ತು ಯೋಜನಳ ಉಸ್ತುವಾರಿಗಾಗಿ ಸೈಟ್ ಇಂಜಿನಿಯರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

File Type: Refer to Link

File Details. ಬ್ಯಾಂಕಿಂಗ್‌ ವಲಯದ ಅತ್ಯುನ್ನತ ಸಂಸ್ಥೆಯಲ್ಲಿ ವೃತ್ತಿಪರ ಇಂಜಿನಿಯರ್ ಆಗಿ ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.

Language: Kannada / English

State: Karnataka. ನೇಮಕಾತಿ ವಿಧಾನ: ಈ ಹುದ್ದೆಗಳನ್ನು ಸಂಪೂರ್ಣವಾಗಿ ಪೂರ್ಣಾವಧಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳ ಲಾಗುತ್ತಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಗುತ್ತಿಗೆ ಅವಧಿಯನ್ನು ವಿಸ್ತರಿಸುವ ಅವಕಾಶವಿರುತ್ತದೆ.

Published Year: 2026

Format: PDF. ಶೈಕ್ಷಣಿಕ ಅರ್ಹತೆ: ಸಂಬಂಧಪಟ್ಟ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ತೇರ್ಗಡೆಯಾಗಿರಬೇಕು. ದೊಡ್ಡ ಕಟ್ಟಡ ನಿರ್ಮಾಣ, ಸೈಟ್ ಉಸ್ತುವಾರಿ ಅಥವಾ ಸಂಬಂಧಿತ ತಾಂತ್ರಿಕ ಯೋಜನೆಗಳಲ್ಲಿ ಕಡ್ಡಾಯವಾಗಿ ವೃತ್ತಿಪರ ಅನುಭವವನ್ನು ಹೊಂದಿರಬೇಕು.

Additional Information. ಆಯ್ಕೆ ವಿಧಾನ: ಆನ್‌ಲೈನ್‌ನಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಸಂದರ್ಶನ, ದಾಖಲಾತಿ ಪರಿಶೀಲನೆ ನಡೆಸುವ ಮೂಲಕ ಅಂತಿಮ ಆಯ್ಕೆ ಮಾಡಲಾಗುತ್ತದೆ.

File Size: Available in Download Link

Number of Pages: Available in Download Link

Scanned Copy: Yes. ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಮತ್ತು ಅರ್ಹ ಇಂಜಿನಿಯರಿಂಗ್ ಅಭ್ಯರ್ಥಿಗಳು www.rbi.org.in ಗೆ ಭೇಟಿ ನೀಡಿ ಆನ್‌ಲೈನ್ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

Editable Text: No

Password Protected: No. ಅರ್ಜಿಶುಲ್ಕ: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು 100 ರೂ. ಪಾವತಿಸಬೇಕು.

Image Available: Yes

Download Link: Yes. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜು.20

File Size Reduced: No

Password: Not Required

Cost: Free of Cost


Click Here to Download

logoblog

Thanks for reading ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತನ್ನ ವಿವಿಧ ಕಚೇರಿಗಳು ಮತ್ತು ಯೋಜನಳ ಉಸ್ತುವಾರಿಗಾಗಿ ಸೈಟ್ ಇಂಜಿನಿಯರ್ ಹುದ್ದೆ

Previous
« Prev Post

No comments:

kas

Contact Us

Name

Email *

Message *

Educational

gk