ಶಾಲಾ ಶಿಕ್ಷಕರ ನೇಮಕಾತಿ
ಸಮಾಜ ಕಲ್ಯಾಣ ಇಲಾಖೆಯ ಅಧೀನದ ವ್ಯಾಪ್ತಿಯಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ ವಸತಿ ಶಾಲಾ ಶಿಕ್ಷಕರ ನೇಮಕಾತಿಗೆ ಕೆಇಎ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದಗಳೆರಡರಲ್ಲೂ ಸೇರಿ ಒಟ್ಟು 140 ಹುದ್ದೆಗಳ ಹಂಚಿಕೆಯಾಗಲಿದ್ದು, ಶಿಕ್ಷಕ ಆಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.
File Type: Refer to Link
File Details. ಅಭ್ಯರ್ಥಿಗಳು ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಪಿಯುಸಿ ಮತ್ತು 2 ವರ್ಷಗಳ ಡಿ.ಇಡಿ ಪೂರ್ಣಗೊಳಿಸಿರಬೇಕು. ಅಥವಾ ಪಿಯುಸಿಯಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ 4 ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಷನ್ ಮುಗಿಸಿರಬೇಕು. ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿಇಟಿ/ಸಿಟಿಇಟಿ) ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು.
Language: Kannada / English
State: Karnataka
ವಯೋಮಿತಿ: ಸರ್ಕಾರದ ನಿಯಮಾವಳಿಗಳಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1 ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Published Year: 2026
ಆಯ್ಕೆ ಹೇಗೆ?: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯು ತಲಾ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ.
Additional Information
ಹೊಸ ಮೌಲ್ಯಮಾಪನ ಅನ್ವಯ: ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಹೊಸ ನಿಯಮಾವಳಿಗಳ ಅನ್ವಯ ಯಾವುದೇ ವೃತ್ತವನ್ನು ಶೇಡ್ ಮಾಡದಿದ್ದಲ್ಲಿ 0.25 ಅಂಕ ಕಳೆಯಲಾಗುವುದು.
Number of Pages: Available in Download Link
ಶುಲ್ಕ ವಿವರ: ಸಾಮಾನ್ಯ ಅಭ್ಯರ್ಥಿಗಳಿಗೆ 750 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ1 ಅಭ್ಯರ್ಥಿಗಳಿಗೆ 500 ರೂ. ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ ಇರಲಿದೆ.
Editable Text: No
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
Image Available: Yes
ಅಧಿಸೂಚನೆ: ಉಳಿಕೆ ಮೂಲ ವೃಂದ-shorturl.at/dMyd8, ៩៩ - shorturl.at/6A3hV
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆ.18
Password: Not Required
Cost: Free of Cost
Click Here to Download

No comments:
Post a Comment